Monday, January 20, 2025
Monday, January 20, 2025

ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ, ಜುಲೈ 17: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ಸಲುವಾಗಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ – 2, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 1 ರಂತೆ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ನೇಮಕಾತಿಗಾಗಿ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574810, 2574811 ಅಥವಾ ಆಯಾ ತಾಲೂಕು ಪಂಚಾಯತ್‌ನಲ್ಲಿರುವ ಎಂ.ಆರ್.ಡಬ್ಲ್ಯೂ. (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!