Monday, January 20, 2025
Monday, January 20, 2025

ಸಂಘಟಕರ ಹುದ್ದೆಗೆ ಅರ್ಜಿ ಆಹ್ವಾನ

ಸಂಘಟಕರ ಹುದ್ದೆಗೆ ಅರ್ಜಿ ಆಹ್ವಾನ

Date:

ಉಡುಪಿ, ಜು. 25: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಸಿ ವೃಂದದ ಕಲ್ಯಾಣ ಸಂಘಟಕರು-14 ಹುದ್ದೆಗಳ ನೇಮಕಾತಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಭೂ ಸೇನೆಯ ಜೆ.ಸಿ.ಓ ರ‍್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನ ರ‍್ಯಾಂಕ್‌ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ 20 ದಿನಗಳ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ದೂರವಾಣಿ ಸಂಖ್ಯೆ : 080-25589459 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!