Monday, October 26, 2026
Monday, October 26, 2026

ಬಿ.ಎಸ್.ಡಬ್ಲ್ಯೂ/ ಎಂ.ಎಸ್.ಡಬ್ಲ್ಯೂ ಪದವೀಧರರಿಗೆ ಉದ್ಯೋಗಾವಕಾಶ

ಬಿ.ಎಸ್.ಡಬ್ಲ್ಯೂ/ ಎಂ.ಎಸ್.ಡಬ್ಲ್ಯೂ ಪದವೀಧರರಿಗೆ ಉದ್ಯೋಗಾವಕಾಶ

Date:

ಉಡುಪಿ: ಜಿಲ್ಲೆಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಖಾಲಿ ಇರುವ ಪ್ರೋಜೆಕ್ಟ್ ಕೋ- ಆರ್ಡಿನೇಟರ್ (ಸ್ನಾತಕೋತ್ತರ ಪದವಿ) ಹಾಗೂ ಸಲಹೆಗಾರರು/ ಸಮಾಜ ಸೇವಕರ (ಎಂ.ಎಸ್.ಡಬ್ಲ್ಯೂ) ತಲಾ ಒಂದು ಹುದ್ದೆಗಳಿಗೆ ಗೌರವಧನ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಬನ್ನಂಜೆ, ಉಡುಪಿ ಕಚೇರಿ ದೂರವಾಣಿ ಸಂಖ್ಯೆ: 0820-2526394 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜಿಲ್ಲೆಯ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಖಾಲಿ ಇರುವ ಕೌಟುಂಬಿಕ ಸಲಹೆಗಾರರ-1 ಹುದ್ದೆ (ಎಂ.ಎಸ್.ಡಬ್ಲ್ಯೂ) ಹಾಗೂ ಸಾಮಾಜಿಕ ಕಾರ್ಯಕರ್ತರ-3 ಹುದ್ದೆಗಳಿಗೆ (ಬಿ.ಎಸ್.ಡಬ್ಲ್ಯೂ/ ಬಿ.ಎ ಸೈಕಾಲಜಿ) ಗೌರವಧನ ಆಧಾರದಲ್ಲಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಬನ್ನಂಜೆ, ಉಡುಪಿ ಕಚೇರಿ ದೂರವಾಣಿ ಸಂಖ್ಯೆ: 0820-2526394 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...

ಫ್ರೆಂಚ್ ಓಪನ್: ಪಿ.ವಿ. ಸಿಂಧು ರನ್ನರ್-ಅಪ್

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ, ಭಾರತದ ಎರಡು...

ಆರ್‌ಬಿಐ ಡೇಟಾ ಸೆಂಟರ್ ಮತ್ತು ಸೈಬರ್‌ ಭದ್ರತಾ ತರಬೇತಿ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಒಡಿಶಾದ ಭುವನೇಶ್ವರದ...

ನ.1: ಗುಜ್ಜಾಡಿ ನಾಯಕವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಗುಜ್ಜಾಡಿ, ಅ.25: ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಆಯುಷ್...
error: Content is protected !!