Tuesday, February 25, 2025
Tuesday, February 25, 2025

ನಾಳೆ (ನ. 26) ಬೃಹತ್ ಉದ್ಯೋಗ ಮೇಳ

ನಾಳೆ (ನ. 26) ಬೃಹತ್ ಉದ್ಯೋಗ ಮೇಳ

Date:

ಸುಳ್ಯ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರ ಸಹಭಾಗಿತ್ವದಲ್ಲಿ ಕೆರಿಯರ್ ಡಿಸ್ಟಿನಿ ಹಾಗೂ ಕೆ.ಎಸ್.ಡಿ.ಸಿ ಸಹಕಾರದೊಂದಿಗೆ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯದ ಇತಿಹಾಸದಲ್ಲಿ ಎರಡನೇ ಬಾರಿಗೆ ಬೃಹತ್ ಉದ್ಯೋಗ ಮೇಳ 2022 ನವೆಂಬರ್ 26 ಶನಿವಾರ ನೆಹರೂ ಮೆಮೋರಿಯಲ್ ಕಾಲೇಜು ಕುರುಂಜಿಭಾಗ್ ಸುಳ್ಯ ಇಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ನಡೆಯಲಿದೆ.

ಯಾರು ಭಾಗವಹಿಸಬಹುದು?
ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಉದ್ಯೋಗ ಅರಸಿ ಬರುವ ಉದ್ಯೋಗಾಂಕ್ಷಿಗಳಿಗೆ ಅವಕಾಶವಿದ್ದು ಈ ಉದ್ಯೋಗ ಮೇಳದಲ್ಲಿ ಯಾವುದೇ ನೊಂದಣಿ ಶುಲ್ಕವಿಲ್ಲ.

60 ಕ್ಕೂ ಹೆಚ್ಚು ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಯಾವುದೇ ಪದವಿ, ಸ್ನಾತಕೋತ್ತರ, ಐಟಿಐ, ಡಿಪ್ಲೊಮಾ ಮತ್ತು ಇಂಜಿನಿಯರಿಂಗ್ ಅಧ್ಯಯನ ಮಾಡಿದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು ವಯಸ್ಸಿನ ಮಿತಿ ಇರುವುದಿಲ್ಲ. ಒಂದು ವಿದ್ಯಾರ್ಥಿಗೆ ಅನೇಕ ಕಂಪನಿಗಳಿಗೆ ಭಾಗವಹಿಸುವ ಅವಕಾಶವಿದೆ. ಬಯೋಡಾಟಾದ ಹತ್ತು ಪ್ರತಿಗಳನ್ನು ಹೊಂದಿರಬೇಕು.

ನೊಂದಣಿ ಮಾಡಲು ಸಂಪರ್ಕಿಸಿ- 7338676611, 9844783022

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!