Monday, February 24, 2025
Monday, February 24, 2025

ಆ. 11- ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಆ. 11- ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ: ಶ್ರೀ ಸಾಯಿ ಎಂಟರ್ ಪ್ರೈಸಸ್ ಪ್ರೈ.ಲಿ., ಭಂಡಾರಿ ಪವರ್ ಲೈನ್ಸ್ ಪ್ರೈ.ಲಿ., ಆಕ್ಸಿಸ್ ಬ್ಯಾಂಕ್, ಬಿ.ಎಸ್.ಎಲ್ ಇಂಡಿಯಾನ್ ಪ್ರೈ. ಲಿ ಮತ್ತು ರಿಲಯನ್ಸ್ ಜಿಯೋ ಪೈ.ಲಿ ಕಂಪನಿಗಳ ವತಿಯಿಂದ ಆಗಸ್ಟ್ 11 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ಮೊ.ನಂ: 8105618291, 8197440155, 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!