Monday, February 24, 2025
Monday, February 24, 2025

ಜೂನಿಯರ್ ಇಂಜಿನಿಯರ್ ಹುದ್ದೆ: ಅರ್ಜಿ ಆಹ್ವಾನ

ಜೂನಿಯರ್ ಇಂಜಿನಿಯರ್ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರದ ನೇಮಕಾತಿ ಪ್ರಾಧಿಕಾರದ ವತಿಯಿಂದ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ https://ssc.nic.in ಅಥವಾ www.ssckkr.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಗಳಲ್ಲಿ ಉತ್ತೀರ್ಣರಾಗಿರುವ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟಂಬರ್ 2 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-2502520, 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!