Tuesday, September 17, 2024
Tuesday, September 17, 2024

ಫೆ. 20- ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

ಫೆ. 20- ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ, ಫೆ. 16: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಫೆಬ್ರವರಿ 20 ರಂದು ಬೆಳಗ್ಗೆ 10.30 ಕ್ಕೆ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ, ಡಿ.ಎಡ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155, 9901472710 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!