Tuesday, October 22, 2024
Tuesday, October 22, 2024

ಸೆ. 12: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಸೆ. 12: ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

Date:

ಉಡುಪಿ, ಸೆ.10: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸೆಪ್ಟಂಬರ್ 12 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 9945856670, 8105618291, ,9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ನಾಗರಾಜ್ ಬಲ್ಲಾಳ್ ಇವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ

ಕಟಪಾಡಿ, ಅ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಸಮೂಹ ಶಿಕ್ಷಣ...
error: Content is protected !!