Monday, September 14, 2026
Monday, September 14, 2026

ಫೋಟೋಗ್ರಫಿ, ವಿಡಿಯೋಗ್ರಫಿ ಮತ್ತು ಸೆಲ್ ಪೋನ್ ರಿಪೇರಿ ತರಬೇತಿ

ಫೋಟೋಗ್ರಫಿ, ವಿಡಿಯೋಗ್ರಫಿ ಮತ್ತು ಸೆಲ್ ಪೋನ್ ರಿಪೇರಿ ತರಬೇತಿ

Date:

ಮಣಿಪಾಲ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಮಣಿಪಾಲ- ಕೆನರಾ ಬ್ಯಾಂಕ್ ಆರ್ ಸೆಟಿ (ಸಿಂಡ್ಆರ್ ಸೆಟಿ) ಇವರ ವತಿಯಿಂದ ಉಚಿತ ಸ್ವ ಉದ್ಯೋಗ ತರಬೇತಿ. ದಿನಾಂಕ 20.09.2021 ರಿಂದ 19.10.2021 ರ ವರೆಗೆ 30 ದಿನಗಳ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಹಾಗೂ ದಿನಾಂಕ 28.09.2021 ರಿಂದ 27.10.2021ರ ವರೆಗೆ ಸೆಲ್ ಪೋನ್ ರಿಪೇರಿ ತರಬೇತಿ ನಡೆಯಲಿದೆ. ತರಬೇತಿಯಲ್ಲಿ ಪ್ರಾಯೋಗಿಕ ಕೌಶಲ್ಯದ ಜೊತೆಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ನೀಡಲಾಗುವುದು. ತರಬೇತಿಯ ನಂತರ ಸ್ವ ಉದ್ಯೋಗ ಪ್ರಾರಂಭಿಸಲು ಮಾರ್ಗದರ್ಶನ, ಸಹಕಾರ ನೀಡಲಾಗುವುದು. ಸ್ವ ಉದ್ಯೋಗ ಪ್ರಾರಂಭಿಸಲು ಸಾಲ ಸೌಲಭ್ಯದ ಅವಶ್ಯಕತೆ ಇದ್ದಲ್ಲಿ ಬ್ಯಾಂಕ್ ಲಿಂಕೇಜ್ ಮಾಡಿ ಕೊಡಲಾಗುವುದು.

ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತ ತರಬೇತಿ ನೀಡಲಿದ್ದು, ಆಸಕ್ತರು ಕೂಡಲೇ ಕರೆ ಮಾಡಿ ಅಥವಾ ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸ ಬಹುದಾಗಿದೆ.

ಗ್ರಾಮೀಣ ಪ್ರದೇಶದ 18 ರಿಂದ 45 ರ ವಯೋಮಿತಿಯ ಯುವಕ ಯುವತಿಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಬಿ.ಪಿ.ಎಲ್ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಒಬ್ಬರಿಗೆ ಯಾವುದಾದರು ಒಂದು ತರಬೇತಿಯನ್ನು ಪಡೆಯಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ https://docs.google.com/forms/d/e/1FAIpQLSfdoGNiTcI4sZP2IbLJ1fsw_iTTmyj8nY4pcNTt5iYyrezhDQ/viewform
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ದೂ.ಸಂಖ್ಯೆ: 0820- 2570455, 9449862665, 8197694156

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!