Monday, September 7, 2026
Monday, September 7, 2026

ಮಾ. 29- ಮಿನಿ ಉದ್ಯೋಗ ಮೇಳ

ಮಾ. 29- ಮಿನಿ ಉದ್ಯೋಗ ಮೇಳ

Date:

ಉಡುಪಿ: ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ, ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್, ಸಣ್ಣ ಕೈಗಾರಿಕಾ ಸಂಘ ಮಣಿಪಾಲ, ಜಿಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಿನಿ ಉದ್ಯೋಗ ಮೇಳ ಕಾರ್ಯಕ್ರಮವು ಮಾರ್ಚ್ 29 ರಂದು ಬೆಳಗ್ಗೆ 9.30 ರಿಂದ ಅಜ್ಜರಕಾಡು ಡಾ. ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.

ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ ಹಾಗೂ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಡಿಪ್ಲೋಮಾ, ಐ.ಟಿ.ಐ, ಸ್ನಾತ್ತಕೋತ್ತರ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳು ವಿದ್ಯಾರ್ಹತೆ ಅಂಕಪಟ್ಟಿ, ಕನಿಷ್ಠ ಮೂರು ರೆಸ್ಯೂಮ್ (ಬಯೋಡೇಟಾ) ಹಾಗೂ ಆಧಾರ್ ಕಾರ್ಡ್ ಪ್ರತಿ ಇತ್ಯಾದಿ ದಾಖಲೆಗಳೊಂದಿಗೆ ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ಹಾಗೂ ನೋಂದಣಿಗಾಗಿ ಆನ್‌ಲೈನ್ https://udupi.nic.in ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!