Thursday, March 26, 2026
Thursday, March 26, 2026

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ ಸಂದರ್ಶನ

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ ಸಂದರ್ಶನ

Date:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಅರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಯನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಮಾಸಿಕ 15,000 ರೂ ವೇತನದಂತೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು, ಜುಲೈ 13 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಹೊಂದಿ, ರಾಜ್ಯ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿ ಆದಂತಹ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0820-2536650/ 2525566 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನ ವ್ಯಕ್ತಪಡಿಸುವ ಶೈಲಿಯನ್ನು ವಿದ್ಯಾರ್ಥಿಗಳು ಕರಗತ ಮಾಡಿಕೊಂಡರೆ ಮಾತ್ರ ಸಂದರ್ಶನಗಳಲ್ಲಿ ಯಶಸ್ಸು ಗಳಿಸಲು ಸಾಧ್ಯ: ಡಾ. ಗಣೇಶ್ ಪ್ರಸಾದ್ ಜಿ. ನಾಯಕ್

ಬಸ್ರೂರು, ಮಾ.26: ಸಂವಹನ ಕೌಶಲ್ಯಗಳನ್ನು ಚಿಕ್ಕ ವಯಸ್ಸಿನಿಂದಲೇ ಮೈಗೂಡಿಸಿಕೊಂಡರೆ ವಿದ್ಯಾರ್ಥಿ ಜೀವನದಲ್ಲಿ...

ದೇಶಾದ್ಯಂತ ಇಂಧನ ಕೊರತೆ ಇಲ್ಲ: ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ

ನವದೆಹಲಿ, ಮಾ.25: ದೇಶಾದ್ಯಂತ ಇಂಧನ ಕೊರತೆ ಇಲ್ಲ ಎಂದು ಭಾರತ್ ಪೆಟ್ರೋಲಿಯಂ...

ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ: ಸರ್ಕಾರ

ನವದೆಹಲಿ, ಮಾ.25: ದೇಶವು 26 ಕೋಟಿ ಟನ್ ಕಚ್ಚಾ ತೈಲವನ್ನು ಸಂಸ್ಕರಿಸುವ...

ಕ್ಷಯರೋಗದ ಶಾಶ್ವತ ನಿರ್ಮೂಲನೆಗೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ: ಮನು ಪಟೇಲ್ ಬಿ.ವೈ

ಉಡುಪಿ, ಮಾ.25: ಕ್ಷಯರೋಗವು ಸಾರ್ವಜನಿಕ ಆರೋಗ್ಯ ವಲಯದಲ್ಲಿ ಸವಾಲನ್ನು ಒಡ್ಡುತ್ತಿದ್ದು, ದೇಶದಲ್ಲಿಯೇ...
error: Content is protected !!