Saturday, October 3, 2026
Saturday, October 3, 2026

ಉದ್ಯೋಗಾವಕಾಶಗಳ ವೆಬಿನಾರ್‌ಗೆ ಹೆಸರು ನೊಂದಾಯಿಸಿ

ಉದ್ಯೋಗಾವಕಾಶಗಳ ವೆಬಿನಾರ್‌ಗೆ ಹೆಸರು ನೊಂದಾಯಿಸಿ

Date:

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಎಸ್ಸಿ ನಂತರ ಉದ್ಯೋಗಾಧಾರಿತ ಪೆಟ್ರೋಕೆಮಿಕಲ್ಸ್, ಪಾಲಿಮರ್, ಪ್ಲಾಸ್ಟಿಕ್ಸ್ ಡಿಪ್ಲೋಮಾ ಕೋರ್ಸ್ಗಳನ್ನು ಮಾಡಿದರೆ ಉದ್ಯೋಗ ಅವಕಾಶಗಳು ಯಾವ ಕ್ಷೇತ್ರಗಳಲ್ಲಿ ಲಭ್ಯವಿದೆ ಎಂಬುದನ್ನು ವಿಸ್ತಾರವಾಗಿ ತಿಳಿಸಿಕೊಡುವ ಸಲುವಾಗಿ ಜುಲೈ 16 ರಂದು ಬೆಳಗ್ಗೆ 11 ಗಂಟೆಗೆ ಉಚಿತ ವೆಬಿನಾರ್ ಆಯೋಜಿಸಿದೆ. ವೆಬಿನಾರ್‌ನಲ್ಲಿ ಭಾಗವಹಿಸಲು https://forms.gle/Q4H4rPoVKWdwASSn7 ವೆಬ್‌ಸೈಟ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಮೈಸೂರು ಸಿಪೆಟ್ ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!