Thursday, September 24, 2026
Thursday, September 24, 2026

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ

Date:

ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ, ಮಾಸಿಕ 15,000 ರೂ. ವೇತನದಂತೆ 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 11 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ನಗರದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಿಂದ ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಫೆಬ್ರವರಿ 16 ರಂದು ಬೆಳಗ್ಗೆ 10.30 ಕ್ಕೆ ಸಂದರ್ಶನ ನಡೆಯಲಿದ್ದು, ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ದೂರವಾಣಿ ಸಂಖ್ಯೆ: 0820-2536650 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!