Saturday, March 21, 2026
Saturday, March 21, 2026

ಪಾರ್ಟಿ ಮುಗಿಸಿ ಮನೆಗೆ ಹೊರಟಿದ್ದ ಯುವತಿಯ ಮೇಲೆ ಅತ್ಯಾಚಾರ

ಪಾರ್ಟಿ ಮುಗಿಸಿ ಮನೆಗೆ ಹೊರಟಿದ್ದ ಯುವತಿಯ ಮೇಲೆ ಅತ್ಯಾಚಾರ

Date:

ಬೆಂಗಳೂರು: ನಡುರಾತ್ರಿ ಸ್ನೇಹಿತನ ಜೊತೆಗೆ ಪಾರ್ಟಿಗೆ ಹೋಗಿ ಪಾನಮತ್ತಳಾಗಿದ್ದ ಯುವತಿ ಮನೆಗೆ ಹೋಗಲು ಕ್ಯಾಬ್ ಒಂದನ್ನು ಬುಕ್ ಮಾಡಿದ್ದಳು. ಕ್ಯಾಬ್ ಚಾಲಕ ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಬೆಂಗಳೂರಿನ ಜೀವನ ಭೀಮಾ ನಗರ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.

ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ನಿಂದ ಮುರುಗೇಶಪಾಳ್ಯಕ್ಕೆ ಕ್ಯಾಬ್ ಬುಕ್ ಮಾಡಿದ ಯುವತಿ ಕಂಠಪೂರ್ತಿ ಕುಡಿದಿದ್ದ ಕಾರಣ ಪರಿಸ್ಥಿತಿಯ ಲಾಭವನ್ನು ಪಡೆದ ಕ್ಯಾಬ್ ಚಾಲಕ ದೇವರಾಜ್ ಮುಂಜಾನೆ 3.30 ಸುಮಾರಿಗೆ ನಿರ್ಜನ ಪ್ರದೇಶದಲ್ಲಿ ಕ್ಯಾಬ್ ನಿಲ್ಲಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ಹೇಳಿದ್ದಾಳೆ.

ಘಟನೆ ನಡೆದು ಕೆಲವೇ ಗಂಟೆಗಳ ಒಳಗೆ ಪೊಲೀಸರು ಸಿಸಿಟಿವಿ ಫುಟೇಜ್ ಆಧಾರದಲ್ಲಿ ಕ್ಯಾಬ್ ಚಾಲಕನನ್ನು ಬಂಧಿಸಿದ್ದಾರೆ. ಯುವತಿಯ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಕಮೀಷನರ್ ಎಸ್. ಮುರುಗನ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕತಾರ್ ದೊರೆಗೆ ಈದ್ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಕತಾರ್ ದೊರೆ ಶೇಖ್ ತಮೀಮ್...

ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಯು.ಬಿ.ಎನ್.ಡಿ., ಮಾ.20: ಹೈಫಾದ ಉತ್ತರ ನಗರದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ...

ಬಂಟಕಲ್ಲು: ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಬಂಟಕಲ್ಲು, ಮಾ.20: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಅನುದಾನಿತ ಹಿರಿಯ...

ರಥಬೀದಿ ಕಾಲೇಜು: ಮಹಿಳಾ ದಿನಾಚರಣೆ

ಮಂಗಳೂರು, ಮಾ.20: ಸಮಾಜದ ಕಟ್ಟುಪಾಡುಗಳ ಮಧ್ಯೆಯೇ ಛಲದಿಂದ ಮುನ್ನಡೆದು ಗುರಿ ಸಾಧಿಸಿದ...
error: Content is protected !!