Saturday, July 25, 2026
Saturday, July 25, 2026

ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟ ಮಗು

ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟ ಮಗು

Date:

ಉಡುಪಿ: ಸ್ಕೂಟಿಯಲ್ಲಿ ತಾಯಿ ಮಗು ತೆರಳುತ್ತಿದ್ದಾಗ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಮಗುವಿನ ತಲೆ ಮೇಲೆ ಹರಿದು ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಸಂತೆಕಟ್ಟೆ ರಾಷ್ಟ್ರ‍ೀಯ ಹೆದ್ದಾರಿಯಿಂದ ಅಂಬಾಗಿಲು ಕಡೆಗೆ ತಾಯಿ ಮಗು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಮಿಕ್ಸರ್ ಲಾರಿ ಸ್ಕೂಟಿಗೆ ಢಿಕ್ಕಿಯಾದ ಪರಿಣಾಮ ಮಗು ರಸ್ತೆಗೆ ಎಸೆಯಲ್ಪಟ್ಟು ಲಾರಿಯ ಚಕ್ರ ಮಗುವಿನ ತಲೆಯ ಮೇಲೆ ಹರಿದು ಮಗು ಸ್ಥಳದಲ್ಲೇ ಮೃತಪಟ್ಟಿದೆ.

ಪ್ರಣಮ್ಯಾ (8) ಸಾವನ್ನಪ್ಪಿದ ಮಗು. ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!