Monday, October 19, 2026
Monday, October 19, 2026

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

ಕೋವಿಡ್-19: ಇಂದಿನ ಹೆಲ್ತ್ ಬುಲೆಟಿನ್

Date:

24 ಗಂಟೆಗಳಲ್ಲಿ ದೇಶಾದ್ಯಂತ 51,667 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,01,34,445 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.

ಇದೇ ವೇಳೆ 64,527 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 6,12,868 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,91,28,267 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1329 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,93,310 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 30,79,48,744 ಡೋಸ್ ಲಸಿಕೆ ನೀಡಲಾಗಿದೆ.

ಜೂನ್ 24 ರಂದು 17,35,781 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದೆ. ಇಲ್ಲಿಯವರೆಗೆ 39,95,68,448 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!