Monday, September 7, 2026
Monday, September 7, 2026

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

Date:

ಉಡುಪಿ, ಡಿ.18: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನಾ ಯೋಜನೆ, ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ ನಂ.204, ರಜತಾದ್ರಿ, ಮಣಿಪಾಲ ಅಥವಾ ಉಡುಪಿ, ಕುಂದಾಪುರ, ಬ್ರಹ್ಮಾವರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!